ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…
ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್… ಮೈಸೂರು,ಆಗಸ್ಟ್12,Tv10 ಕನ್ನಡಕಬ್ಬಿನ ಎಫ್ ಆರ್ ಪಿ ದರ ನಿಗದಿ, ವಿದ್ಯುತ್ ಕಾಯ್ದೆ ಖಾಸಗೀಕರಣ ವಿರೋಧಿಸಿ ರೈತರು ಇಂದು ಮೈಸೂರಿನ ಕೊಲಂಬಿಯಾ ಆಸ್ಪತ್ರೆ ವೃತ್ತದಲ್ಲಿ ಒಂದು ಗಂಟೆ ಹೆದ್ದಾರಿ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು.ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ ಚಳುವಳಿ ನಡೆಯಿತು.ಪರಿಣಾಮ ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕಬ್ಬಿಗೆ ಬಳಸುವ ರಸಗೊಬ್ಬರ, ಪೊಟ್ಯಾಶ್ ಚೀಲಕ್ಕೆ ಹೆಚ್ಚುವರಿಯಾಗಿ 900
Read More