ಜ್ಞಾನಸರೋವರ ಇಂಟರ್ ನ್ಯಾಷನಲ್ ಶಾಲೆಗೆ ಬಾಂಬ್ ಬೆದರಿಕೆ…
ಮೈಸೂರು,ಜೂ18,Tv10 ಕನ್ನಡ ಮೈಸೂರಿನ ಭೂಗತಗಳ್ಳಿ ಗ್ರಾಮದಲ್ಲಿರುವ ಜ್ಞಾನಸರೋವರ ಇಂಟರ್ ನ್ಯಾಷನಲ್ ವಸತಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.ಇ ಮೇಲ್ ಮೂಲಕ ಬೆದರಿಕೆ ಸಂದೇಶ ಕಳಹಿಸಲಾಗಿದೆ.2023 ರಲ್ಲಿ ಹೈದರಾಬಾದ್ನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ಬೆದರಿಕೆ ಹಾಕಲಾಗಿದೆ.ಈ ಪ್ರಕರಣದ ಬಗ್ಗೆ ಪೊಲೀಸ್ ಕ್ರಮ ಕೈಗೊಳ್ಳದಿದ್ದರೆಮಕ್ಕಳಿಗೆ ಹಾನಿ ಮಾಡುವ ಉದ್ದೇಶದಿಂದ ಶಾಲೆಯಲ್ಲಿ ಬಾಂಬ್ ಸ್ಫೋಟಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ.ಹೆಸರು ಫೋನ್ ನಂಬರ್ ನೀಡಿ ಬೆದರಿಕೆ ಹಾಕಲಾಗಿದೆ.ಮೈಸೂರು ಎಸ್ ಪಿಗೆ ಶಾಲಾ ಆಡಳಿತ ಮಂಡಳಿ
Read More