ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ…ರೈತರ ಬಂಧನ…
ಟಿ.ನರಸೀಪುರ,ಆ19,Tv10 ಕನ್ನಡ ತಮಿಳುನಾಡಿಗೆ ನೀರು ಬಿಡುವುದನ್ನ ವಿರೋಧಿಸಿ ಟಿ ನರಸೀಪುರದಲ್ಲಿ ಅನ್ನದಾತರು ರಾಷ್ಟ್ರೀಯ ಹೆದ್ದಾರಿ ರಸ್ತೆತಡೆ ಚಳುವಳಿ ನಡೆಸಿದರು.ಪ್ರತಿಭಟನಾ ನಿರತ ರೈತರನ್ನ ಪೊಲೀಸರು ಬಂಧಿಸಿದರು.ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬುಬೆಳೆಗಾರರ ಸಂಘ.ಟಿ ನರಸೀಪುರ ತಾಲೂಕು ಘಟಕದ ವತಿಯಿಂದ ನೂರಾರು ರೈತರು ಪ್ರತಿಭಟನೆ ನಡೆಸಿದರು ರಾಷ್ಟ್ರೀಯ ಹೆದ್ದಾರಿ ಬಿಂದಿಗೆ ಫ್ಯಾಕ್ಟರಿ ಹತ್ತಿರ ರೈತರು ಸುಮಾರು ಒಂದು ಗಂಟೆ ಕಾಲ ರಸ್ತೆ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು
Read More