ಶ್ರೀನಿವಾಸ್ ಪ್ರಸಾದ್ ಬೆಂಬಲಕ್ಕಾಗಿ ಉಭಯ ಪಕ್ಷಗಳಿಂದ ಕಸರತ್ತು…ಪ್ರಸಾದ್ ಭೇಟಿಯಾಗಲಿದ್ದಾರಾ ಸಿಎಂ…?
ಮೈಸೂರು,ಏ1,Tv10 ಕನ್ನಡ ರಾಜಕೀಯ ಬದ್ದವೈರತ್ವವನ್ನ ಮರೆತು ಮತ್ತೆ ಒಂದಾಗಲಿದ್ದಾರೆಯೇ ಸಿದ್ದರಾಮಯ್ಯ ಹಾಗೂ ಶ್ರೀನಿವಾಸ್ ಪ್ರಸಾದ್…? ಇಂತಹ ಒಂದು ಕುತೂಹಲ ಪ್ರಶ್ನೆ ಇದೀಗ ಕಾಂಗ್ರೆಸ್ ಪಾಳೆಯದಲ್ಲಿ ಎದ್ದಿದೆ.ಇನ್ನೆರಡು ದಿನಗಳಲ್ಲಿ ಇಂತಹ ಬೆಳವಣಿಗೆ ಆಗಲಿದೆ ಎಂಬ ಮಾಹಿತಿಯೂ ಕಾಂಗ್ರೆಸ್ ಮೂಲಗಳಿಂದ ಬರುತ್ತಿದೆ.ದಶಕಗಳ ಹಿಂದೆ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಈ ಜೋಡಿ ಕೆಲವು ಬೆಳವಣಿಗೆಯಿಂದ ದೂರವಾಗಿ ರಾಜಕೀಯ ಬದ್ದವೈರಿಗಳಾಗಿದ್ದರು.ಸಿದ್ದತಾಮಯ್ಯ ಬೆಂಬಲಕ್ಕೆ ಸದಾ ನಿಲ್ಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ರನ್ನ ಸಂಪುಟದಿಂದ ಕೈಬಿಟ್ಟಾಗ ಸಿಡಿದೆದ್ದರು.
Read More