ಮಾರ್ಚ್ 10 ರಂದು ಜಿಲ್ಲೆಯಲ್ಲಿ ಜಿಲ್ಲಾ ಯುವ ಉತ್ಸವ :ಡಾ.ಹೆಚ್.ಎನ್.ಗೋಪಾಲಕೃಷ್ಣ ನೆಹರು ಯುವ ಕೇಂದ್ರ ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಮಾರ್ಚ್ 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಷಣ ಸ್ಪರ್ಧೆ, ಯುವ ಬರಹಗಾರರ ಸ್ಪರ್ಧೆ, ಚಿತ್ರಕಲಾ
Read More