ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…
ಪಿರಿಯಾಪಟ್ಟಣ,ಡಿ27,Tv10 ಕನ್ನಡ ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ.ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಪಾಂಡು ತಂದೆಯನ್ನ ಕೊಂದ ಪಾಪಿ ಮಗ.ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ.ಇನ್ಶುರೆನ್ಸ್ ಹಣಕ್ಕಾಗಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.ಅಪ್ಪನನ್ನ ಟಿಬೇಟಿಯನ್ ಕ್ಯಾಂಪಿನಲ್ಲಿ ಕೆಲಸ ಇದೆ ಹೋಗು ಅಂತಾ ಕಳುಹಿಸಿ ಹಿಂಬದಿಯಿಂದ ಹಿಂಬಾಲಿಸು
Read More