ಪ್ರಧಾನಿ ಮೋದಿ ಮೈಸೂರು ಪ್ರವಾಸ…KSOU ನಲ್ಲಿ ಎಸ್.ಜಿ.ಪಿ.ತಪಾಸಣೆ…
ಮೈಸೂರು,ಏ5,Tv10 ಕನ್ನಡಏಪ್ರಿಲ್ 8 ಮತ್ತು 9 ರಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ.ಸಂಜೆ 7:30 ಕ್ಕೆ ದೆಹಲಿಯಿಂದ ಮೈಸೂರಿಗೆ ರಾತ್ರಿ 8:30 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಏಪ್ರಿಲ್ 9 ರಂದು ಬೆಳಗ್ಗೆ 6:30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಚಾಮರಾಜನಗರ ಜಿಲ್ಲೆಯ ಬಂಡೀಪುರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ.ಬೆಳಗ್ಗೆ 7 ಗಂಟೆಯಿಂದ 9: 30 ರವರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ
Read More