ಕೊನೆಗೂ ಎಚ್ಚೆತ್ತ ಜನಪ್ರತಿನಿಧಿಗಳು…ಜನರ ಸಂಕಷ್ಟ ಆಲಿಸಿದ ಶಾಸಕ ದರ್ಶನ್ ಧೃವನಾರಾಯಣ್…ಸಭೆಗೆ ಮಾತ್ರ ಸೀಮಿತವಾದ ಸಂಸದ ಸುನಿಲ್ ಬೋಸ್…
ನಂಜನಗೂಡು,ಜು21,Tv10 ಕನ್ನಡಕಪಿಲೆಯ ಪ್ರವಾಹಕ್ಕೆ ತತ್ತರಿಸಿರುವ ನಂಜನಗೂಡು ಜನರ ಸಂಕಷ್ಟಕ್ಕೆ ಶಾಸಕ ದರ್ಶನ್ ಧೃವನಾರಾಯಣ್ ಸ್ಪಂದಿಸಿದ್ದಾರೆ.ಆದ್ರೆ ಸಂಸದ ಸುನಿಲ್ ಬೋಸ್ ರವರು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದು ಕಾಲ್ಕಿತ್ತಿದ್ದಾರೆ.ಸುನಿಲ್ ಬೋಸ್ ರವರ ನಡೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಾದ ಹಿನ್ನಲೆ ಕಪಿಲೆಯ ನದಿ ಪಾತ್ರದಲ್ಲಿರು ಜನ ತತ್ತರಿಸಿದ್ದಾರೆ.ತಗ್ಗು ಪ್ರದೇಶಗಳಿಗೆ ನುಗ್ಗಿ ನೀರು ಆಸ್ತಿಪಾಸ್ತಿಗಳನ್ನ ಅಪೋಷನ ತೆಗೆದುಕೊಂಡಿದೆ.ಮನೆ ಮಠಗಳಿಂದ ಹೊರಗುಳಿದ ಜನನಿರಾಶ್ರಿತರಾಗಿ ಗಂಜಿ ಕೇಂದ್ರ
Read More