ಹಾಸನ ಪೆನ್ಡ್ರೈವ್ ಪ್ರಕರಣ…ಡಿಕೆಶಿ ಷಡ್ಯಂತ್ರ… ವಕೀಲ ದೇವರಾಜೇಗೌಡ ಗಂಭೀರ ಆರೋಪ…
ಬೆಂಗಳೂರು,ಮೇ6,Tv10 ಕನ್ನಡ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ದ ಷಡ್ಯಂತ್ರ ಮಾಡಲಾಗಿದೆ ಎಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೇರವಾಗಿ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದರು.ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆಯನ್ನ ಗೌಪ್ಯವಾಗಿ ಕರೆದಿದ್ದಾರೆ. ಪ್ರಜ್ವಲ್ ರೇವಣ್ಣ ಕೇಸಲ್ಲಿ ಯಾರನ್ನ ಆರೋಪಿಗಳಾಗಿ ಮಾಡಬೇಕು, ಬಿಡಬೇಕು ಅಂತ ಚರ್ಚೆಯಾಗಿದೆ.ನನ್ನ ಜೀವನದ ಹೋರಾಟ ಇದ್ದದ್ದು ಎಚ್.ಡಿ ರೇವಣ್ಣ ವಿರುದ್ಧ ಆಗಿತ್ತು. ನನ್ನ
Read More