ಗ್ರಾಮದಹಬ್ಬ ಮುಗಿಸಿ ಬಂದ ರಿಯಲ್ ಎಸ್ಟೇಟ್ ಉದ್ಯಮಿಗೆ ಶಾಕ್…ಚಿನ್ನಾಭರಣ ಸೇರಿದಂತೆ 41.67 ಲಕ್ಷ ನಗದು ಕಳುವು…
ಮೈಸೂರು,ಮಾ28,Tv10 ಕನ್ನಡ ಗ್ರಾಮದ ಹಬ್ಬ ಮುಗಿಸಿ ಹಿಂದಿರುಗಿದ ರಿಯಲ್ ಎಸ್ಟೇಟ್ ಉದ್ಯಮಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ.ಮನೆಯಲ್ಲಿದ್ದ 34.67 ಲಕ್ಷ ಕ್ಯಾಶ್ 7 ಲಕ್ಷ ಮೌಲ್ಯದ 89 ಗ್ರಾಂ ಚಿನ್ನಾಭರಣ ಕಳ್ಳರ ಪಾಲಾಗಿದೆ.ಈ ಸಂಭಂಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಜ್ರೇಶ್ವರಿ ಡೆವಲಪರ್ಸ್ ಹೆಸರಿನಲ್ಲಿ ನಡೆಸುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿಯ ಸಹೋದರ ಶ್ರೀ ಬಸವರಾಜು ಎಂಬುವರ ಮನೆಯಲ್ಲಿ ಕಳ್ಳತನ ಆಗಿದೆ.ವಿಜಯನಗರ 3 ನೇ ಹಂತದಲ್ಲಿರುವ ಮನೆಯಲ್ಲಿ
Read More