ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್
ಶಿಕ್ಷಕಿ ಕೊಲೆ ಪ್ರಕರಣ… ನಗರಸಭೆ ಕೌನ್ಸಿಲರ್ ಸೇರಿ ನಾಲ್ವರ ಬಂಧನ…6 ತಿಂಗಳ ನಂತರ ಆರೋಪಿಗಳು ಅಂದರ್…ಅಕ್ರಮ ಸಂಭಂಧಕ್ಕೆ ಬಲಿಯಾದ ಟೀಚರ್ … ನಂಜನಗೂಡು,ಆಗಸ್ಟ್3,Tv10 ಕನ್ನಡಕೊನೆಗೂ ಹಿಂದಿ ಶಿಕ್ಷಕಿ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ.ನಂಜನಗೂಡು ನಗರಸಭೆ ಕೌನ್ಸಿಲರ್ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.ಶಿಕ್ಷಕಿಯೊಂದಿಗೆ ಪತಿಯ ಅಕ್ರಮ ಸಂಭಂಧಕ್ಕೆ ಬೇಸತ್ತಿದ್ದ ಕೌನ್ಸಿಲರ್ ಸುಫಾರಿ ಕೊಟ್ಟು ಕೊಲೆ ಮಾಡಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.5 ನೇ ವಾರ್ಡಿನಿಂದ ನಗರಸಭೆಗೆ ಆಯ್ಕೆಯಾದ ಕೌನ್ಸಿಲರ್
Read More