ಮುಖ್ಯಮಂತ್ರಿ @BSBommai ಅವರು
ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ರಾಜ್ಯ ಉಚ್ಚನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಶುಭಕೋರಿದರು.1/2 https://t.co/SHaCzgjCDn
Read More