ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್…
ನವದೆಹಲಿ,ಮೇ10:,Tv10 ಕನ್ನಡ ಬಿಜೆಪಿ ಕರ್ನಾಟಕ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ಐಎ ಬಂಧಿಸಿದೆಮುಸ್ತಫಾ ಪೈಚಾರ್ ಬಂಧಿತ ಆರೋಪಿ ಯಾಗಿದ್ದು,ಈತನನ್ನು ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ.ಪ್ರಕರಣದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್ ಕೊಲೆಯ ನಂತರ ತಲೆಮರೆಸಿಕೊಂಡಿದ್ದ. ಆತನನ್ನು ಹಿಡಿಯಲು ಎನ್ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎನ್ಐಎ ಇನ್ಸ್ಪೆಕ್ಟರ್ ಷಣ್ಮುಗಂ ನೇತೃತ್ವದ ಹತ್ತು ಮಂದಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಮುಸ್ತಫಾ ನಿಷೇಧಿತ
Read More