ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…
ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಪೊಲೀಸ್ ರೌಡಿ ಪ್ರತಿಬಂಧಕದಳದದ ಕಾರ್ಯಾಚರಣೆ ನಡೆಸಲಾಗುತ್ತಿದೆ.ದಿನಾಂಕ 10/10/2025 ರಿಂದ ಮೈಸೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ.ಮೈಸೂರಿನ ಉದ್ಯಾನವನಗಳು, ಬಾರ್, ವೈನ್ ಸ್ಟೋರ್‌ಗಳು, ಟೀ ಅಂಗಡಿಗಳು, ಹೋಟೆಲ್‌ಗಳು, ಬೀದಿ ಬದಿ ಅಂಗಡಿಗಳು ಸೇರಿ ಎಲ್ಲಾ ಸ್ಥಳಗಳಲ್ಲಿ ಪೊಲೀಸರು
Read More