50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ ಎಲ್ಲಾ ಆದೇಶಗಳನ್ನ ಸರ್ಕಾರ ರದ್ದುಪಡಿಸಿದೆ.ಏಕಸದಸ್ಯ ವಿಚಾರಣಾ ವರದಿಯ ಶಿಫಾರಸ್ಸಿನಂತೆ ಉನ್ನತಮಟ್ಟದ ತಾಂತ್ರಿಕ ಸಮಿತಿ ನೀಡಿರುವ ವರದಿಯನ್ವಯ ತಕ್ಷಣ ಜಾರಿಗೆ ಬರುವಂತೆ ರದ್ದುಪಡಿಸಿದ ಆದೇಶ ಹೊರಡಿಸಲಾಗಿದೆ.ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ರವರು ಆದೇಶ ಹೊರಡಿಸಿ ತಕ್ಷಣ ಜಾರಿಗೆ ತಂದು ಅನುಪಾಲನಾ ವರದಿ
Read More