ಯುವ ಭಾರತ್ ಸಂಘಟನೆಯಿಂದ ಕ್ರಾಂತಿಕಾರಿ ಹೋರಾಟಗಾರರ ಬಲಿದಾನ ದಿವಸ್ ಆಚರಣೆ…
ಯುವ ಭಾರತ್ ಸಂಘಟನೆಯಿಂದ ಕ್ರಾಂತಿಕಾರಿ ಹೋರಾಟಗಾರರ ಬಲಿದಾನ ದಿವಸ್ ಆಚರಣೆ… ಮೈಸೂರು,ಮಾ23,Tv10 ಕನ್ನಡಯುವಭಾರತ್ ಸಂಘಟನೆಯ ವತಿಯಿಂದ ಇಂದು ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಬಲಿದಾನ ದಿವಸ್ ಆಚರಣೆ ಹಮ್ಮಿಕೊಳ್ಳಲಾಗಿತ್ತು.ಮೈಸೂರಿನ ನಾರಾಯಣಸ್ವಾಮಿ ರಸ್ತೆಯಲ್ಲಿರುವ ಸ್ವತಂತ್ರ ಹೋರಾಟಗಾರರ ಉದ್ಯಾನವನದಲ್ಲಿ ಜೈ ಹಿಂದ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕ್ರಾಂತಿಕಾರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರಮಾತನಾಡಿದ ನಗರಪಾಲಿಕ ಸದಸ್ಯರಾದ ಪ್ರಮೀಳಾ ಭರತ್ ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಪಡೆಯಲು ಮೈಸೂರಿನಲ್ಲಿ ಹೆಚ್ಚು ಹೋರಾಟಗಳು ನಡೆದಿವೆ.ಮತ್ತು ಸ್ವಾತಂತ್ರ್ಯ
Read More