ಪೋಲೀಸರನ್ನ ಕಂಡು ಓಡಿದ ಕಳ್ಳ…ಬ್ಯಾಗ್ ನಲ್ಲಿ ಸಿಕ್ಕಿದ್ದು ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ…
ಮೈಸೂರು,ಮಾ26,Tv10 ಕನ್ನಡ ಗಸ್ತಿನಲ್ಲಿದ್ದ ಪೊಲೀಸರನ್ನ ಕಂಡೊಡನೆ ಸ್ಕೂಟರ್ ಬಿಟ್ಟು ಓಡಿಹೋದ ಕಳ್ಳನ ಬ್ಯಾಗ್ ನಲ್ಲಿ ನಗದು ಸೇರಿ 7.20 ಲಕ್ಷ ಮೌಲ್ಯದ ಚಿನ್ನಾಭರಣ ದೊರೆತಿದೆ.ಮನೆ ಕಳ್ಳತನ ಮಾಡಿ ಮಾಲು ಸಮೇತ ಎಸ್ಕೇಪ್ ಆಗುತ್ತಿದ್ದ ವೇಳೆ ಪೊಲೀಸರು ದರ್ಶನವಾಗಿದ್ದಾರೆ.ಈ ವೇಳೆ ಕಳ್ಳ ತಪ್ಪಿಸಿಕೊಂಡನಾದರೂ ಕಳುವು ಮಾಡಿದ ಪದಾರ್ಥ ಪೊಲೀಸರಿಗೆ ದೊರೆತಿದೆ. ಇಂದು ಮುಂಜಾನೆ 4.10 ವೇಳೆಯಲ್ಲಿ ಘಟನೆ ನಡೆದಿದೆ.ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೂಟಗಳ್ಳಿ ಸಿಗ್ನಲ್ ಬಳಿ ನಡೆದಿದೆ.ವಿಜಯನಗರ ಠಾಣೆ ಸಿಬ್ಬಂದಿಯಾದ
Read More