ಮೈಕ್ರೋ ಫೈನಾನ್ಸ್ ನಾಲ್ವರು ಸಿಬ್ಬಂದಿಗಳು ಅರೆಸ್ಟ್…ಕಿರುಕುಳಕ್ಕೆ ಕಡಿವಾಣ ಹಾಕುತ್ತಿರುವ ಖಾಕಿ ಪಡೆ…
ನಂಜನಗೂಡು,ಜ29,Tv10 ಕನ್ನಡ ಮೈಕ್ರೋ ಫೈನಾನ್ಸ್ ಗಳ ಅಬ್ಬರಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ.5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಹೆಜ್ಜೆ ಹಾಕಿದ್ದಾರೆ.ಪ್ರಕರಣ ದಾಖಲಾದ ಫೈನಾನ್ಸ್ ಕಂಪನಿಗಳ ನಾಲ್ವರು ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ.ಬಿಎಸ್ ಎಸ್ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಆಕಾಶ್(22),ಗ್ರಾಮೀಣ ಕೂಟ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಸಿದ್ದರಾಜು(23),ಉಜ್ಜೀವನ್ ಫೈನಾನ್ಸ್ ನ ಕಸ್ಟಮರ್ ರಿಲೇಷನ್ ಆಫೀಸರ್
Read More