ಚಲಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಬೆಂಕಿ…ನಂದಿಸಿದ ಅಗ್ನಿಶಾಮಕ ಸಿಬ್ಬಂದಿ…
ಮೈಸೂರು,ಡಿ27,Tv10 ಕನ್ನಡ ಚಲಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ದಾಸಪ್ಪ ವೃತ್ತದ ಸಮೀಪ ನಡೆದಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸಿದ್ದಾರೆ. ಮೈಸೂರಿನಿಂದ ವಿರಾಜಪೇಟೆಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ನೊಂದಣಿ ಸಂಖ್ಯೆ KA 09 F4386 ಬಸ್ ದಾಸಪ್ಪ ವೃತ್ತದ ಬಳಿ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಪ್ರಯಾಣಿಕರು ಬಸ್ ನಿಂದ
Read More