ಇಂದು ಮತ ಎಣಿಕೆ… ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ…
ಮೈಸೂರು,ಮೇ13,Tv10 ಕನ್ನಡವಿಧಾನಸಭಾ ಚುನಾವಣೆ 2023 ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.ಪಡುವಾರಹಳ್ಳಿಯಲ್ಲಿರುವಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ.ಮತ ಎಣಿಕೆ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.ಕಾಲೇಜಿನ ಸುತ್ತಳತೆಯ 200 ಮೀಟರ್ ನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.ಸ್ಟ್ರಾಂಗ್ ರೂಂ ನಿಂದ ಎಣಿಕೆ ಕೊಠಡಿಗಳಿಗೆ ಮತಯಂತ್ರಗಳನ್ನ ತಂದು ಎಣಿಕೆ ಮಾಡಲಾಗುತ್ತದೆ.ಮೊದಲಿಗೆ ಅಂಚೆ ಮತಗಳನ್ನ ಎಣಿಕೆ ಮಾಡಲಾಗುತ್ತದೆ.ಪ್ರತಿ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ ವ್ಯವಸ್ಥೆ
Read More