ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…
ಮೈಸೂರು,ಅ23,Tv10 ಕನ್ನಡ ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ.ಈ ಹಿನ್ನಲೆಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.93 ವರ್ಷ ವಯಸ್ಸಿನ ಗೋಪಾಲ ರಾಜ್ ಅರಸ್ಲಕ್ಷ್ಮೀಪುರಂ ನಿವಾಸದಲ್ಲಿ ವಿಧಿ ವಶರಾಗಿದ್ದಾರೆ.ವಯೋ ಸಹಜ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.ಯದುವೀರ್ ಅವರ ಪೂರ್ವಾಶ್ರಮದ ತಂದೆ ಸ್ವರೂಪ್ ಗೋಪಾಲ ರಾಜ್ ಅರಸ್ ಅವರ ತಂದೆ.ಚಾಮುಂಡಿ ಬೆಟ್ಟದ ತಪ್ಪಲಿನ ಅರಸು ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿದೆ.ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು ಸ್ನೇಹಿತರು
Read More