ಯುಕೆ (ಯುನೈಟೆಡ್ ಕಿಂಗ್‌ಡಮ್)ಕನ್ನಡ ಬಳಗದ ಅದ್ದೂರಿ 40ನೇ ವಾರ್ಷಿಕೋತ್ಸವ
ಕನ್ನಡ ಬಳಗ, ಯುನೈಟೆಡ್ ಕಿಂಗ್‌ಡಂ ತನ್ನ 40 ನೇ ವಾರ್ಷಿಕೋತ್ಸವವನ್ನು ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1 ರಂದು ಅದ್ಧೂರಿ ಕಾರ್ಯಕ್ರಮದೊಂದಿಗೆ ಆಚರಿಸಿತು. ಕಾರ್ಯಕ್ರಮದಲ್ಲಿ ಯುಕೆ ಮತ್ತು ವಿಶ್ವದ ವಿವಿಧ ಭಾಗಗಳಿಂದ ಆಗಮಿಸಿದ ಕನ್ನಡಿಗರ ಭಾಗವಹಿಸಿದರು ಮೈಸೂರಿನ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕನ್ನಡದ ಹೆಸರಾಂತ ಲೇಖಕರು ಮತ್ತು ಸ್ಥಳೀಯ ಪ್ರತಿಭೆಗಳ ಕೊಡುಗೆಗಳನ್ನು ಒಳಗೊಂಡ ವಿಶೇಷ ಸ್ಮರಣಿಕೆ “ಸಂಭ್ರಮ”ವನ್ನು ಅನಾವರಣಗೊಳಿಸಿದರು. 1939ರಲ್ಲಿ ಲಂಡನ್‌ನಲ್ಲಿ ದಸರಾ ಆಚರಣೆಗಾಗಿ ಅಂದಿನ
Read More