ಸ್ಕ್ರಾಪ್ ಐಟಂ ವ್ಯಾಪಾರಿಗೆ ಬೆದರಿಸಿ ರಾಬರಿ…10 ಲಕ್ಷ ಕ್ಯಾಶ್ ಕಸಿದ ಖದೀಮರು…ನಾಲ್ವರ ವಿರುದ್ದ ಪ್ರಕರಣ ದಾಖಲು…
ಮೈಸೂರು,ಆ6,Tv10 ಕನ್ನಡ ತಾಮ್ರ ಹಿತ್ತಾಳೆ ಸ್ಕ್ರಾಪ್ ವ್ಯಾಪಾರ ಮಾಡುವ ವ್ಯಾಪಾರಿಗೆ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿ 10 ಲಕ್ಷ ಕ್ಯಾಶ್ ಸುಲಿಗೆ ಮಾಡಿದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಂಗಳೂರಿನ ಜಯನಗರ ನಿವಾಸಿ ಅಬ್ದುಲ್ ಆಸಿಫ್ ಹಣ ಕಳೆದುಕೊಂಡವರು.ಮೈಸೂರು ನಿವಾಸಿ ಅಫ್ಸರ್ ಖಾನ್ ಹಾಗೂ ಮೂವರು ಸೇರಿ ಹಣ ಸುಲಿಗೆ ಮಾಡಿದ ಖದೀಮರು. ಅಬ್ದುಲ್ ಲತೀಫ್ ರವರು ಆಗಾಗ ಮೈಸೂರಿಗೆ ಬಂದು ಸ್ಕ್ರಾಪ್ ಐಟಂ ಖರೀದಿಸುತ್ತಾರೆ.ಇತ್ತೀಚೆಗೆ ಅಬ್ದುಲ್
Read More