ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…
ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ… ಹುಣಸೂರು,ನ27,Tv10 ಕನ್ನಡಸೂರಿಲ್ಲದ ವ್ಯಕ್ತಿಯೊಬ್ಬ ಅಂಗನವಾಡಿ ಕಟ್ಟಡವನ್ನ ಆಶ್ರಯಿಸಿಕೊಂಡ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಶಿವ ಎಂಬುವವರು ಅಂಗನವಾಡಿ ಕೇಂದ್ರವನ್ನ ತಮ್ಮ ಮನೆಯಾಗಿ ಮಾಡಿಕೊಂಡಿದ್ದಾರೆ.ಹೀಗಾಗಿ ಅಂಗನವಾಡಿಗೆ ಬರಬೇಕಿದ್ದ ಮಕ್ಕಳು ಚಟುವಟಿಕೆಯಿಂದ ದೂರ ಉಳಿಯುವಂತಾಗಿದೆ. ಅಂಗನವಾಡಿ ಜಾಗ ನಮ್ಮ ತಾಯಿ ಹೆಸರಿನಲ್ಲಿ ಇದ್ದು ನಾನು ಕಂದಾಯ ಕಟ್ಟುತ್ತಿದ್ದೇನೆ. ನನ್ನ ಜಾಗವನ್ನು ನನಗೆ ಬಿಟ್ಟುಕೊಡಿ
Read More