TV10 Kannada Exclusive

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್…

ಒತ್ತುವರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ…ಕರ್ತವ್ಯಕ್ಕೆ ಅಡ್ಡಿ ಆರೋಪ…ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್… ಹುಣಸೂರು,ನ16,Tv10 ಕನ್ನಡಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರುವಿಗೆ ಹೋದ ತಹಸೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ.ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ. ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ
Read More

ಟಿಪ್ಪರ್ ಗೆ ನೇಣು ಬಿಗಿದು ಡ್ರೈವರ್ ಆತ್ಮಹತ್ಯೆ…ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

ಟಿಪ್ಪರ್ ಗೆ ನೇಣು ಬಿಗಿದು ಡ್ರೈವರ್ ಆತ್ಮಹತ್ಯೆ…ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ… ಕೆ.ಆರ್.ಎಸ್,ನ15,Tv10 ಕನ್ನಡಟಿಪ್ಪರ್ ನ ಕೊಕ್ಕೆಗೆ ಡ್ರೈವರ್ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಎಸ್.ನಲ್ಲಿ ನಡೆದಿದೆ.ಮದ್ದೂರು ತಾಲೂಕು ಮಾದರಹಳ್ಳಿ ಗ್ರಾಮದ ನಿವಾಸಿ ಸುನಿಲ್ ( 25) ಮೃತ ದುರ್ದೈವಿ. ಕೆಆರ್‌ಎಸ್ ಬಳಿಯ ಇಲವಾಲ ರಸ್ತೆಯಲ್ಲಿರುವ ಚಾಮುಂಡೇಶ್ವರಿ ಮಿಕ್ಸಿಂಗ್ ಪ್ಲಾಂಟ್ ನಲ್ಲಿ ಘಟನೆ ನಡೆದಿದೆ. ಜಲ್ಲಿ ತುಂಬಿಕೊಂಡು ಟಿಪ್ಪರ್ ನಲ್ಲಿ ಬಂದಿದ್ದು ಅನ್ಲೋಡ್ ಮಾಡಿದ ನಂತರ ಇತರೆ
Read More

ಶ್ರೀರಂಗಪಟ್ಟಣ,ನ.14-ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಖಾಸಗಿ ಸಂಸ್ಥೆಯಾದ ಜುವಾರಿ ಡೆವಲರ‍್ಸ್ ಸರ್ಕಾರಿ ಬಂಡಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಿಸಿಕೊಂಡಿರುವುದಾಗಿ ಸಾರ್ವಜನಿಕರಿಂದ

ಶ್ರೀರಂಗಪಟ್ಟಣ,ನ.14-ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಖಾಸಗಿ ಸಂಸ್ಥೆಯಾದ ಜುವಾರಿ ಡೆವಲರ‍್ಸ್ ಸರ್ಕಾರಿ ಬಂಡಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಿಸಿಕೊಂಡಿರುವುದಾಗಿ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ತಹಸೀಲ್ದಾರ್ ಶ್ವೇತಾ ಎನ್. ರವೀಂದ್ರ ಜಂಟಿ ಸರ್ವೆ ನಡೆಸುವಂತೆ ಆದೇಶಿಸಿದ ಹಿನ್ನಲೆಯಲ್ಲಿ ಸೋಮವಾರ ಸರ್ವೆ ಕಾರ್ಯ ನಡೆಸಿದರು.ಗ್ರಾಮದ ಸರ್ವೆ ನಂ. ೧೦೫, ೧೦೬, ೧೦, ೧೧, ೧೦೪, ೧೨೩ರ ಮಧ್ಯೆ ಹಾದು ಹೋಗಿರುವ ಸರ್ಕಾರಿ ಬಂಡಿ ರಸ್ತೆಯನ್ನು ಜುವಾರಿ ಡೆವಲರ‍್ಸ್ನ ಖಾಸಗಿ ವ್ಯಕ್ತಿಗಳು ಒತ್ತುವರಿ
Read More

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ…ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಲಿರುವ ಬಿ.ರಮೇಶ್…

ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆ…ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಲಿರುವ ಬಿ.ರಮೇಶ್… ಮೈಸೂರು,ನ14,Tv10 ಕನ್ನಡಮೈಸೂರು ನಗರ ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ ವರ್ಗಾವಣೆ ಆಗಿದ್ದಾರೆ.ಡಾ.ಚಂದ್ರಗುಪ್ತ ಸ್ಥಳಕ್ಕೆ ಬೆಂಗಳೂರು ಕ್ರಿಮಿನಲ್ ವಿಭಾಗದ ಎಸ್ಪಿ ಆಗಿರುವ ಬಿ.ರಮೇಶ್ ರವರನ್ನ ನಿಯೋಜನೆ ಮಾಡಲಾಗಿದೆ.ಡಾ.ಚಂದ್ರಗುಪ್ತ ರವರನ್ನ ಮಂಗಳೂರು ಪಶ್ಚಿಮ ವಲಯ ಡಿ.ಐ.ಜಿ ಆಗಿ ವರ್ಗಾವಣೆ ಮಾಡಲಾಗಿದೆ…
Read More

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕಲಬುರಗಿ ಜಿಲ್ಲಾ ಕೇಂದ್ರ ಸಹಕಾರ

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕಲಬುರಗಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ಸೇಡಂ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ “ 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 2022” ವನ್ನು ಉದ್ಘಾಟಿಸಿದರು
Read More

ಮುಖ್ಯಮಂತ್ರಿ @BSBommai  ಅವರು ಇಂದು ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ

ಮುಖ್ಯಮಂತ್ರಿ @BSBommai  ಅವರು ಇಂದು ಕಲಬುರಗಿ ತಾಲ್ಲೂಕಿನ ಮಡಿಹಾಳ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜಿಸಿದ್ದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿದರು.
Read More

ಬೋನಿಗೆ ಬಿದ್ದ ಚಿರತೆ…ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ…

ಬೋನಿಗೆ ಬಿದ್ದ ಚಿರತೆ…ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ… ಮೈಸೂರು,ನ11,Tv10 ಕನ್ನಡಕಾರ್ಖಾನೆಯಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಸುಮಾರು 6 ರಿಂದ 7 ವರ್ಷದ ಗಂಡು ಚಿರತೆ ಸೆರೆಯಾಗಿದೆ. ಬೆಳವಾಡಿಯ ಡಿಕೇಮ್ ರೆಜಿನ್ಸ್ ಕಾರ್ಖಾನೆಯೊಳಗೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಈ ವಲಯದ ಅಧಿಕಾರಿಗಳಾದ ಆರ್ ಎಫ್ ಓ ಸುರೇಂದ್ರ ಕೆ. ಸ್ಥಳಕ್ಕೆ ಬಂದು ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಚಿರತೆಯನ್ನು ರವಾನಿಸಿದ್ದಾರೆ…
Read More

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು…

ಗ್ಯಾಸ್ಟ್ರಿಕ್ ಟ್ರಬಲ್ ಗೆ ಬೇಸತ್ತ ವ್ಯಕ್ತಿ ನೇಣಿಗೆ ಶರಣು… ಮೈಸೂರು,ನ11,Tv10 ಕನ್ನಡ ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ವ್ಯಕ್ತಿ ಬೇಸತ್ತು ನೇಣಿಗೆ ಶರಣಾದ ಘಟನೆ ಉದಯಗಿರಿ ಕ್ಯಾತಮಾರನ ಹಳ್ಳಿಯಲ್ಲಿ ನಡೆದಿದೆ.ಸುನಿಲ್ (24) ಮೃತ ದುರ್ದೈವಿ.ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ ಸುನಿಲ್.ಗ್ಯಾಸ್ಟ್ರಿಕ್ ನಿಂದ ಬಳಲುತ್ತಿದ್ದ ಸುನಿಲ್ ಹಲವು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದ.ಮಗುವಿನ ತಂದೆಯಾಗಿದ್ದ ಸುನಿಲ್ ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಗುಣಮುಖನಾಗಿರಲಿಲ್ಲ.ನಿನ್ನೆ ಪತ್ನಿ ಹಾಗೂ ಮಗು ತವರು
Read More

ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು…

ಕಬ್ಬಿನ ಬೆಲೆ ನಿಗದಿಗೆ ಭರವಸೆ ಹಿನ್ನಲೆ…ಅಹೋರಾತ್ರಿ ಧರಣಿ ಕೈಬಿಟ್ಟ ಅನ್ನದಾತರು… ಮೈಸೂರು,ನ10,Tv10 ಕನ್ನಡಕಬ್ಬು ಹೆಚ್ಚುವರಿ ಬೆಲೆ ನಿಗದಿಗಾಗಿ ಆರಂಭಿಸಿದ್ದ ಅಹೋರಾತ್ರಿ ಧರಣಿಯನ್ನ ರೈತರು ತಾತ್ಕಾಲಿಕವಾಗಿ ಕೈ ಬಿಟ್ಟಿದ್ದಾರೆ.ರಾಜ್ಯ ಕಬ್ಬು ಬೆಳೆಗಾರ ಸಮಿತಿ ಕೈಗೊಂಡ ತೀರ್ಮಾನದ ಹಿನ್ನಲೆ ರೈತರು ಧರಣಿಯನ್ನ ಹಿಂಪಡೆದಿದ್ದಾರೆ. ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20 ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಹಿನ್ನಲೆ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು
Read More

ಅಂತರರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಕರ್ನಾಟಕದ ಮೊದಲ ಕಿರಿಯ ಮಹಿಳಾ ಹೋರಾಟಗಾರ್ತಿ ಮತ್ತು ಕಿಕ್‌ಬಾಕ್ಸಿಂಗ್‌ನಲ್ಲಿ ಮೊದಲ ಪದವಿ

ಅಂತರರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಕರ್ನಾಟಕದ ಮೊದಲ ಕಿರಿಯ ಮಹಿಳಾ ಹೋರಾಟಗಾರ್ತಿ ಮತ್ತು ಕಿಕ್‌ಬಾಕ್ಸಿಂಗ್‌ನಲ್ಲಿ ಮೊದಲ ಪದವಿ ಕಪ್ಪು ಪಟ್ಟಿಯನ್ನು ಪಡೆದ ಶ್ರೇಷ್ಟ ಶಂಕರ್. ಎಎಸ್‌ಡಿ ಫೈಟ್ ಕ್ಲಬ್‌ನಲ್ಲಿ ಆಕೆಯ ತಂದೆ ಹರ್ಷ ಶಂಕರ್ ಅವರ ತರಬೇತುದಾರರ ಅಡಿಯಲ್ಲಿ 3 ವರ್ಷ ವಯಸ್ಸಿನಿಂದಲೂ ಕಿಕ್‌ಬಾಕ್ಸಿಂಗ್ ಅಭ್ಯಾಸ ಮಾಡುತ್ತಿದ್ದಾಳೆ ಮತ್ತು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಪದಕಗಳನ್ನು ಗೆದ್ದಿದ್ದಾರೆ. ಅವರು 6ನೇ ನವೆಂಬರ್ 2022
Read More