ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಂಪುರ ಕಪಿಲಾ ನದಿ ಸೇತುವೆ…ಅಧಿಕಾರಿಗಳು,ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರ ಆಕ್ರೋಷ…
ಅಪಾಯಕ್ಕೆ ಆಹ್ವಾನ ನೀಡುತ್ತಿರುವ ರಾಂಪುರ ಕಪಿಲಾ ನದಿ ಸೇತುವೆ…ಅಧಿಕಾರಿಗಳು,ಜನಪ್ರತಿನಿಧಿಗಳ ವಿರುದ್ದ ಸ್ಥಳೀಯರ ಆಕ್ರೋಷ… ನಂಜನಗೂಡು,ಆಗಸ್ಟ್9,Tv10 ಕನ್ನಡಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಂಜನಗೂಡು ತಾಲೂಕು ಹುಲ್ಲಹಳ್ಳಿ ಬಳಿಯ ರಾಂಪುರ ಕಪಿಲಾ ನದಿ ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕಳೆದ 2 ವರ್ಷಗಳು ಪ್ರವಾಹದ ರಭಸಕ್ಕೆ ಸಿಲುಕಿದ ಸೇತುವೆ ಶಿಥಿಲಗೊಂಡಿದೆ.ಕೆಲವೆಡೆ ಬಿರುಕು ಬಿಟ್ಟಿದೆ. ಸೇತುವೆ ಮೇಲಿನ ರಸ್ತೆ ಹಳ್ಳಕೊಳ್ಳಗಳಿಂದ ತುಂಬಿದ್ದು ವಾಹನ ಸವಾರರು ಹರಸಾಹಸ ಪಡುವಂತಾಗಿದೆ.ಭಾರಿ ವಾಹನಗಳು ಸಂಚರಿಸಿದರೆ ಸೇತುವೆ ಅಲುಗಾಡುತ್ತಿದೆ ಎಂದು ಆರೋಪಿಸುವ
Read More