ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ…
ಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ… ಮೈಸೂರು,ಸೆ3,Tv10 ಕನ್ನಡಮೈಸೂರು ತಾಲೂಕು ತಹಸೀಲ್ದಾರ್ ಬಿ.ಎನ್.ಗಿರೀಶ್ ರವರು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಸೆಪ್ಟೆಂಬರ್ 6 ರಂದು ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಿ.ಎನ್.ಗಿರೀಶ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಶಸ್ತಿಗಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.ಇದೀಗ ಬಿ.ಎನ್.ಗಿರೀಶ್ ರವರು
Read More