ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ…ಸಚಿವ ಎಸ್.ಟಿ.ಎಸ್.ರಿಂದ ಧ್ವಜಾರೋಹಣೆ…
ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ…ಸಚಿವ ಎಸ್.ಟಿ.ಎಸ್.ರಿಂದ ಧ್ವಜಾರೋಹಣೆ… ಮೈಸೂರು,ಆಗಸ್ಟ್15,Tv10 ಕನ್ನಡಸಾಂಸ್ಕೃತಿಕ ನಗರಿ ಮೈಸೂರುನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಅಮೃತ ಮಹೋತ್ಸವ ಅಂಗವಾಗಿಮೈಸೂರಿನ ಬನ್ನಿಮಂಟಪ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣ ಬಳಿಕ ಆಕರ್ಷಕ ಪಥಸಂಚಲನದ ಮೂಲಕ ಗೌರವ ವಂದನೆ ಸ್ವೀಕರಿಸಿದರು.ವಿವಿಧ ಶಾಲಾ ಕಾಲೇಜು ಮಕ್ಕಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆರಗು ನೀಡಿದವು…
Read More