MCP ಹಂಟರ್ಸ್ ಗೆ MPPL ಕಪ್…5 ನೇ ಆವೃತ್ತಿಗೆ ತೆರೆ…
ಮೈಸೂರು,ಜೂ5,Tv10 ಕನ್ನಡ ಮೈಸೂರು ಸಿಟಿ ಪೊಲೀಸ್ ಪ್ರೀಮಿಯರ್ ಲೀಗ್ ನ 5 ನೇ ಆವೃತ್ತಿಯ ಕಪ್ ಮೈಸೂರು ಸಿಟಿ ಪೊಲೀಸ್ ಹಂಟರ್ಸ್ ತಂಡಕ್ಕೆ ಒಲಿದಿದೆ.ಚಾಮುಂಡಿಬೆಟ್ಟದ ತಪ್ಪಲಿನ ಫೈರಿಂಗ್ ರೇಂಜ್ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಮೈಸೂರು ಸಿಟಿ ಪೊಲೀಸ್ ಬುಲ್ಸ್ ತಂಡವನ್ನ ಮಣಿಸಿದ ಮೈಸೂರು ಸಿಟಿ ಪೊಲೀಸ್ ಹಂಟರ್ಸ್ ತಂಡ MPPL ಕಪ್ ತನ್ನ ಮಡಿಲಿಗೇರಿಸಿಕೊಂಡಿದೆ. ಮೈಸೂರು ನಗರ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗಾಗಿ ಪ್ರತಿ ವರ್ಷ
Read More