ನಕಲಿ ದಾಖಲೆ ಸೃಷ್ಟಿಸಿ ಐಸಿಐಸಿಐ ಬ್ಯಾಂಕ್ ಗೆ ಧೋಖಾ…ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಇತರರ ಮೇಲೆ FIR ದಾಖಲು…1.09 ಕೋಟಿ ವಂಚನೆ…
ಮೈಸೂರು,ಫೆ1,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ 1.09 ಕೋಟಿ ಗೆ ವಂಚನೆ ಎಸಗಿದ ಆರೋಪದ ಮೇಲೆ ನಾಲ್ವರು ಮಧ್ಯವರ್ತಿಗಳು ಸೇರಿದಂತೆ ಹಲವರ ಮೇಲೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಧ್ಯವರ್ತಿಗಳಾದ ಸುಶೀಲ್ ಕುಮಾರ್,ವರದರಾಜನ್,ಪುಟ್ಟಸ್ವಾಮಿ ಬ್ಯಾಂಕ್ ನ ಹೊರಗುತ್ತಿಗೆ ನೌಕರ ನಿಮಿಷ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.ಬ್ಯಾಂಕ್ ವ್ಯವಸ್ಥಾಪಕರಾದ ಏಕಾಂತ್ ಪ್ರಕರಣ ದಾಖಲಿಸಿದ್ದಾರೆ. ಗೀತಾ ಎಂಬುವರು ಜಯಲಕ್ಷ್ಮಿಪುರಂ ಸ್ವತ್ತು ನಂ 23
Read More