TV10 Kannada Exclusive

ಭಾರತ ಸೈನಿಕರ ಹೆಸರಿನಲ್ಲಿ ಹನುಮಾನ್ ಚಾಲಿಸ ಪಠಣೆ…ಬಿಜೆಪಿ ಕಾರ್ಯಕರ್ಯರಿಂದ ವಿಶೇಷ ಪೂಜೆ…

ಮೈಸೂರು,ಮೇ9,Tv10 ಕನ್ನಡ ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರುಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ ಹೆಸರಿನಲ್ಲಿ ಪೂಜೆ ಸಲ್ಲಿಸಿ ಹನುಮಾನ್ ಚಾಲೀಸ ಪಠಣೆ ಮಾಡಿದರು.ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಸೈನಿಕರಿಗೆ ಶಕ್ತಿ ತುಂಬಲು ಹನುಮಾನ್ ಚಾಲೀಸ ಪಠಣೆ ಮಾಡಿದರು.ನಂತರಇಡುಗಾಯಿ ಹೊಡೆಯುವ ಮೂಲಕ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.ಯುದ್ಧದಲ್ಲಿ ದುಷ್ಟ ಶಕ್ತಿ ಸಂಹಾರ ಆಗಲಿ.ಸೈನಿಕರಿಗೆ ರಾಮನ ಆಶೀರ್ವಾದ ಹನುಮನ ಶಕ್ತಿ
Read More

ಸಿಡಿಯಮ್ಮನ ಜಾತ್ರಾ ಮಹೋತ್ಸವ ಸಂಭ್ರಮ…ಸಂಸದ ಯದುವೀರ್ ಭಾಗಿ…ವಿಶೇಷ ಪೂಜೆ…

ಹುಣಸೂರು,ಮೇ2,Tv10 ಕನ್ನಡ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಿಡಿಯಮ್ಮನ ಜಾತ್ರಾ ಮಹೋತ್ಸವ ಅದ್ದೂರಿಯಿಂದ ನೆರವೇರಿತು.ಹಲವಾರು ಐತಿಹ್ಯವುಳ್ಳ, ರಾಜ್ಯಾದ್ಯಂತ ಭಕ್ತರನ್ನು ಹೊಂದಿರುವ, ಪವಾಡದ ಜಾತ್ರೆಯೆಂದೇ ಪ್ರತಿಬಿಂಬಿತವಾಗಿರುವ ಗ್ರಾಮದೇವತೆ ಜಾತ್ರಾ ಮಹೋತ್ಸವದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.ನಾಡಿನ ಒಳಿತಿಗಾಗಿ ಭಕ್ತಿಯಿಂದ ಪ್ರಾರ್ಥಿಸಿದರು. ಅನಾದಿಕಾಲದಿಂದಲೂ ಹಲವಾರು ಸಮುದಾಯಗಳು ಸೇರಿ ಕೆಲಸವನ್ನು ಹಂಚಿಕೊಂಡು ಅದ್ದೂರಿಯಾಗಿ ನೆರವೇರಿಸುವ ಈ ಜಾತ್ರೆ ಸರ್ವಜನಾಂಗದ ಜಾತ್ರೆ ಎಂದೇ ವಿಶೇಷವಾಗಿದೆ.ನಾಡಿನ ವಿವಿದ ಭಾಗಗಳಿಂದ
Read More

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು ಮುರಿತ…

ಮಂಡ್ಯ,ಏ30,Tv10 ಕನ್ನಡ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಮಂಡ್ಯ ಜಿಲ್ಲೆ ಕೆ.ಆರ್‌‌.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇಗೌಡ ಎಂಬುವವರ ಮೇಲೆ ಹರಿದ ಪರಿಣಾಮ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ.ಪುಟ್ಟೇಗೌಡರ ಎರಡು ಕಾಲುಗಳು ನಜ್ಜುಗುಜ್ಜಾಗಿದೆ.ಗಾಯಾಳುವನ್ನ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
Read More

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ ಬಳಿ ಇರುವ ಮನೆ ನಂ15 ಮೇಲೆ ಬಿದ್ದಿದೆ.ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರವನ್ನ ತೆರುವುಗೊಳಿಸುವಂತೆ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಮನೆ ಮಾಲೀಕರು ಆರೋಪಿಸಿದ್ದಾರೆ.ವಿದ್ಯುತ್ ತಂತಿ ಮನೆಯ ಮೇಲೆ ಸುರುಳಿ ಸುತ್ತಿಕೊಂಡು ಬಿದ್ದಿದೆ.ಅದೃಷ್ಟವಶಾತ್
Read More

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ ಆಸ್ತಿ ಕಬಳಿಸಲು ದಾಖಲೆ ಮಾಡಿಕೊಟ್ಟ ಆರೋಪ…ಮುಡಾ ಆಯುಕ್ತರಿಂದ

ಮೈಸೂರು,ಏ29,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಮತ್ತೊಂದು ವಿಕೆಟ್ ಉರುಳಲಿದೆ.ಕೆಲವೇ ದಿನಗಳ ಹಿಂದೆ ಒಬ್ಬರನ್ನ ಅಮಾನತುಗೊಳಿಸಿದ್ದ ಆಯುಕ್ತರು ಇಂದು ಮತ್ತೊಬ್ಬ ಅಧಿಕಾರಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ.ಸೂಕ್ತ ಕ್ರಮ ಕೈಗೊಳ್ಳಲು ಅನುಮತಿ ಕೋರಿ ನಗರಾಭಿವೃದ್ದಿ ಪ್ರಾಧಿಕಾರ ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ನೀಡಿದ ದೂರಿನ ಹಿನ್ನಲೆ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನಲೆ ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರ ಮೇಲೆ
Read More

ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ…ಕಿರುಚಿತ್ರ,ಸಾಕ್ಷ್ಯಚಿತ್ರಗಳಿಗೆ ಆಹ್ವಾನ…

ಮೈಸೂರು,ಏ28,Tv10 ಕನ್ನಡ ಮೈಸೂರು ಸಿನಿಮಾ ಸೊಸೈಟಿಯ ಪ್ರಮುಖ ಚಿತ್ರೋತ್ಸವವಾದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ ಮಾಡಲಾಯಿತು. 6/02/2026 ರಿಂದ 8/02/2026 ವರೆಗೆ ನಡೆಯುವ ಚಿತ್ರೋತ್ಸವವನ್ನ ವಿದ್ಯಾರ್ಥಿ ಮತ್ತು ವೃತ್ತಿಪರ ವಿಭಾಗಗಳಿಗೆ ಆಯೋಜಿಸಲಾಗಿದೆ.ಪರಿದೃಶ್ಯ ನಾಲ್ಕನೇ ಆವೃತ್ತಿಯ ಚಿತ್ರೋತ್ಸವಕ್ಕೆ ಕಿರುಚಿತ್ರ ಮತ್ತು ಸಾಕ್ಷ ಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಅಧ್ಯಕ್ಷ ಚೇತನ್ ಎಂ ತಿಳಿಸಿದರು‌.ಈ ಸ್ಪರ್ಧೆಯಲ್ಲಿ ಭಾಗವಹಿಸಲು ಚಿತ್ರಗಳು 1/01/2024ರ ನಂತರ ಚಿತ್ರೀಕರಣಗೊಂಡಿರಬೇಕು.ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಕಿರುಚಿತ್ರ ಅತ್ಯುತ್ತಮ ನಿರ್ದೇಶಕ,
Read More

ಹೆದ್ದಾರಿಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್…ಪ್ರಯಾಣಿಕರು ಪಾರು…

ಮಂಡ್ಯ,ಏ26,Tv10 ಕನ್ನಡ ಚಲಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ.ಸುಮಾರು 25 ಪ್ರಯಾಣಿಕರುಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರು-ಮಂಗಳೂರು ಹೈವೇಯಲ್ಲಿಉಡುಪಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ನಲ್ಲಿಇದ್ದಕ್ಕಿದ್ದ ಹಾ ಬೆಂಕಿಗೆ ಕಾಣಿಸಿಕೊಂಡಿದೆ.ಬೆಳಗಿನ ಜಾವ 5 ಗಂಟೆಯಲ್ಲಿ ಘಟನೆ ನಡೆದಿದೆ.ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರನ್ನ ಬಸ್ ನಿಂದ ಕೆಳಗಿಳಿಸಲಾಗಿದೆ.ಬಸ್ ನಿಲ್ಲಿಸುತ್ತಿದ್ದಂತೆ ಬಸ್ ಹೊತ್ತಿ ಉರಿದು ಸುಟ್ಟುಕರುಕಲಾಗಿದೆ.ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ
Read More

ಹುಲಿಯನ್ನ ಅಟ್ಟಾಡಿಸಿದ ಆನೆ…ಕಬಿನಿ ಹಿನ್ನೀರಿನಲ್ಲಿ ದೃಶ್ಯ…ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆ…

ಹೆಚ್.ಡಿ.ಕೋಟೆ,ಏ20,Tv10 ಕನ್ನಡ ಹುಲಿಯನ್ನ ಆನೆ ಅಟ್ಟಿಸಿಕೊಂಡು ಹೋದ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದೆ.ಹೆಚ್.ಡಿ.ಕೋಟೆ ತಾಲೂಕು ಕಬಿನಿ ಹಿನ್ನೀರಿನಲ್ಲಿ ಇಂತಹ ದೃಶ್ಯ ಕಂಡು ಬಂದಿದೆ.ಸಹಜವಾಗಿ ಆನೆಯನ್ನ ಹುಲಿ ಬೆದರಿಸುತ್ತದೆ.ಆದ್ರೆ ಇಲ್ಲಿ ಹುಲಿಯನ್ನೇ ಗಜರಾಜ ಅಟ್ಟಾಡಿಸಿ ಓಡಿಸಿದ್ದಾನೆ.ಸಲಗನ ಆರ್ಭಟಕ್ಕೆ ಬೆದರಿದ ಹುಲಿರಾಯ ತಪ್ಪಿಸಿಕೊಂಡು ತನ್ನ ದಾರಿ ಹಿಡಿದಿದೆ…
Read More

ಮೈಸೂರು ವಿವಿ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕ…

ಮೈಸೂರು,ಏ17,Tv10 ಕನ್ನಡ ಮೈಸೂರು ವಿಶ್ವವಿದ್ಯಾನಿಲಯದ ಅಕ್ಯಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ನೇಮಕವಾಗಿದ್ದಾರೆ. ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ನಾಮ ನಿರ್ದೇಶಕರಾಗಿ ನೇಮಕವಾಗಿದ್ದಾರೆಂದು ಮೈಸೂರು ವಿವಿ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ…
Read More

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ
Read More