ಸಿಸಿಬಿ-ವಿವಿಪುರಂ ಪೊಲೀಸರ ಜಂಟಿ ಕಾರ್ಯಾಚರಣೆ…ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆಗೆ ಬ್ರೇಕ್…ಅಂತರ ರಾಜ್ಯದ ಮೂವರು ಯುವತಿಯರ ರಕ್ಷಣೆ…
ಮೈಸೂರು,ಮಾ7,Tv10 ಕನ್ನಡ ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಕೇಂದ್ರದ ಮೇಲೆ ಸಿಸಿಬಿ ಹಾಗೂ ವಿವಿ ಪುರಂ ಠಾಣೆ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಮೂವರು ಯುವತಿಯರನ್ನ ರಕ್ಷಿಸಿದ್ದಾರೆ.ಗ್ರಾಹಕರಾಗಿ ಬಂದಿದ್ದ ಮೂವರು ಯುವಕರನ್ನ ಬಂಧಿಸಿದ್ದಾರೆ.ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ IRIS SPA ನಲ್ಲಿ ವೇಶ್ಯಾವಟಿಕೆ ದಂಧೆ ನಡೆಯುತ್ತಿದ್ದ ಮಾಹಿತಿ ಅರಿತ ಸಿಸಿಬಿ ಪೊಲೀಸರು ವಿವಿ ಪುರಂ ಠಾಣೆ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.ದಾಳಿ ನಡೆದ ವೇಳೆ ವೇಶ್ಯಾವಟಿಕೆಗೆ ಬಳಸಿಕೊಳ್ಳಲಾದ
Read More