ಮುಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ…ದಾಖಲೆ ಪತ್ರಗಳನ್ನ ರವಾನಿಸುವಂತೆ ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಮನವಿ …
ಮೈಸೂರು,ಮೇ23,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದ್ದಾರೆ.ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಭಂಧಿಸಿದಂತೆ ನನ್ನ ಗಮನಕ್ಕೆ ಬರಬೇಕಾದಂತಹ ಅರೆಸರ್ಕಾರಿ ಪತ್ರಗಳು,ಗೌಪ್ಯ ಪತ್ರಗಳು ಹಾಗೂ
Read More