ಹುಣಸೂರು:ಬೋನಿಗೆ ಬಿದ್ದ ಚಿರತೆ…ಸ್ಥಳೀಯರು ನಿರಾಳ…
ಹುಣಸೂರು,ಮೇ24,Tv10 ಕನ್ನಡತೋಟವೊಂದರಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಹುಣಸೂರು ತಾಲೂಕಿನ ಕಿರಿಜಾಜಿ ಗ್ರಾಮದ ಫಾರ್ಮ್ ಹೌಸ್ ಆವರಣದಲ್ಲಿ ಇರಿಸಲಾಗಿದ್ದ ಬೋನಿಗೆ ಬಿದ್ದಿದೆ.ಜಾಫರ್ ಬೇಗ್ ಎಂಬುವರ ತೋಟದಲ್ಲಿ ಬೋನು ಇರಿಸಲಾಗಿತ್ತು.ಸಾಕು
Read More