ಮೈಸೂರು-ಕೊಡಗು ಸಂಸತ್ ಸದಸ್ಯ ಯದುವೀರ್ ಗೆ ಪ್ರಮಾಣಪತ್ರ ವಿತರಣೆ…ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಿಂದ ಸ್ವೀಕಾರ…
ಮೈಸೂರು,ಜೂ4,Tv10 ಕನ್ನಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಚುನಾಯಿತರಾದ ಬಿಜೆಪಿ ಜೆಡಿಎಸ್ ಮೈತ್ರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
Read More