ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ…
ಕೆ.ಆರ್.ನಗರ,ನ30,Tv10 ಕನ್ನಡ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಚುಂಚನಕಟ್ಟೆ ಜಲಪಾತೋತ್ಸವ ಸಹಸ್ರಾರು ಜನರನ್ನ ತನ್ಮತ್ತ ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ.ಧುಮ್ಮಿಕ್ಕಿ ಹರಿಯುವ
Read More