ವರದಕ್ಷಿಣೆ ಕಿರುಕುಳ…ಪತ್ನಿ ಮಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…ಗಂಡನ ಮೇಲೆ ಗ್ರಾಮಸ್ಥರಿಂದಲೇ ಕೊಲೆ ಆರೋಪ…
ನಂಜನಗೂಡು,ಜೂ10,Tv10 ಕನ್ನಡ ಮದುವೆ ಆಗಿ 22 ವರ್ಷವಾದರೂ ಗಂಡನಿಂದ ವರದಕ್ಷಿಣೆ ಕಿರುಕುಳ ಅನುಭವಿಸಿದ ಗೃಹಿಣಿ ಹಾಗೂ ಮಗಳು ನೇಣುಬಿಗಿದ ಸ್ಥಿತಿಯಲ್ಲಿ
Read More