ಸಹಕಾರಿ ಸಂಘದ ಹಣ ಗುಳುಂ…ಸಿಇಓ ವಿರುದ್ದ FIR…30.18 ಲಕ್ಷ ದುರುಪಯೋಗ ಆರೋಪ…
ಮೈಸೂರು,ಜ12,Tv10 ಕನ್ನಡ ಮೈಸೂರಿನ ಜಯನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಗಿಲಯೋಗಿ ವಿವಿದೋದ್ದೇಶ ಸಹಕಾರ ಸಂಘದ 30.18 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ
Read More