ಕಟ್ಟಡದಿಂದ ಬಿದ್ದು ವಿಧ್ಯಾರ್ಥಿ ಸಾವು…ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ…ಆತ್ಮಹತ್ಯೆಯೋ…ಆಕಸ್ಮಿಕವೋ…?
ಚಾಮರಾಜನಗರ,ಜ2,Tv10 ಕನ್ನಡ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ವಿಧ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡದಿಂದ ವಿಧ್ಯಾರ್ಥಿಯೋರ್ವ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ
Read More