ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಇ ಆಫೀಸ್ ಕಚೇರಿ ಆರಂಭಕ್ಕೆ ಕ್ಷಣಗಣನೆ…ಸಿಬ್ಬಂದಿಗಳಿಗೆ ತರಬೇತಿ…
ಮೈಸೂರು,ಜೂ11,Tv10 ಕನ್ನಡ ಸರ್ಕಾರದ ಆದೇಶದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇ ಆಫೀಸ್ ವ್ಯವಸ್ಥೆ ಅನುಷ್ಠಾನಗೊಳಿಸುವುದು ಕಡ್ಡಾಯವಾಗಿದೆ.2021 ರಲ್ಲೇ ಸರ್ಕಾರ ಆದೇಶ
Read More