ಸಿಂಗರಶೆಟ್ಟಿ ಕೊಳ ಪುನರುಜ್ಜೀವನಗೊಳಿಸಿ…ಬಿಜೆಪಿ ಕಾರ್ಯಕರ್ತರ ಆಗ್ರಹ…ಎರಡು ಸಮುದಾಯ ಮುಖಂಡರ ನಡುವೆ ಮಾತಿನ ಚಕಮಕಿ…
ಮೈಸೂರು,ಆ6,Tv10 ಕನ್ನಡ ಮೈಸೂರಿನ ರಾಜೇಂದ್ರನಗರದ ಮುಖ್ಯರಸ್ತೆಯಲ್ಲಿರುವ ನೂರಾರು ವರ್ಷಗಳ ಇತಿಹಾಸವಿರುವ ಸಿಂಗರಶೆಟ್ಟಿ ಕಲ್ಯಾಣಿಯನ್ನ ಸದವಚ್ಛಗೊಳಿಸಿ ಪುನರುಜ್ಜೀವನಗೊಳಿಸುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.ಸದರಿ
Read More