ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…
ಮೈಸೂರು,ನ11,Tv10 ಕನ್ನಡ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು
Read More