ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ವಸಿಷ್ಠಸಿಂಹ ಹರಿಪ್ರಿಯಾ ಜೋಡಿ…ಗಣ್ಯರಿಂದ ಶುಭಹಾರೈಕೆ…

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ವಸಿಷ್ಠಸಿಂಹ ಹರಿಪ್ರಿಯಾ ಜೋಡಿ…ಗಣ್ಯರಿಂದ ಶುಭಹಾರೈಕೆ…

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ವಸಿಷ್ಠಸಿಂಹ ಹರಿಪ್ರಿಯಾ ಜೋಡಿ…ಗಣ್ಯರಿಂದ ಶುಭಹಾರೈಕೆ…

ಮೈಸೂರು,ಜ26,Tv10 ಕನ್ನಡ
ಮೈಸೂರು ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಖ್ಯಾತ ಚಲನಚಿತ್ರ ನಟ ವಸಿಷ್ಠ ಸಿಂಹ ಮತ್ತು ಹರಿ ಪ್ರಿಯಾ ರವರ ವಿವಾಹ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು.ಗಣರಾಜ್ಯೋತ್ಸವದ ದಿನವಾದ ಇಂದು ಖ್ಯಾತ ಚಲನಚಿತ್ರ ನಟರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.ಯ ಸಂಧರ್ಭದಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ,ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ,ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್,ಮೈಸೂರು ನಗರ ಭಾ.ಜ.ಪ.ಅಧ್ಯಕ್ಷರಾದ ಟಿ.ಎಸ್.ಶ್ರೀ ವತ್ಸ,ರಾಜ್ಯ ಉಪಾಧ್ಯಕ್ಷರಾದ ರಾಜೇಂದ್ರ, ಓ.ಬಿ.ಸಿ.ಅಧ್ಯಕ್ಷರಾದ ಜೋಗಿಮಂಜು, ರಿಷಿ ವಿಶ್ವಕರ್ಮ, ಅಜಯ್ ಶಾಸ್ತ್ರಿ, ವಿಕ್ರಮ್ ಅಯ್ಯಂಗಾರ್, ಜಯರಾಮ್, ಕೃಷ್ಣ ನಾಯಕ್,ಕಿಶೋರ್,ಕಾರ್ತಿಕ್ ಸೇರಿದಂತೆ ಹಲವು ಗಣ್ಯರು ಶುಭಕೋರಿದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *