ಸಾರ್ವಜನಿಕರ ವೀಕ್ಷಣೆಗೆ ಸಿಂಹದ ಮರಿಗಳು…

ಸಾರ್ವಜನಿಕರ ವೀಕ್ಷಣೆಗೆ ಸಿಂಹದ ಮರಿಗಳು…

ಸಾರ್ವಜನಿಕರ ವೀಕ್ಷಣೆಗೆ ಸಿಂಹದ ಮರಿಗಳು…

ಮೈಸೂರು,ಜ26,Tv10 ಕನ್ನಡ
ಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹಿಣಿ ನಿರ್ಭಯಾ ಜನ್ಮ ನೀಡಿದ ಮೂರು ಹುಲಿಮರಿಗಳನ್ನ ಇಂದು ಸಾರ್ವಜನಿಕರ ವೀಕ್ಷಣೆಗೆ ಚಾಲನೆ ನೀಡಲಾಯಿತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.5-08-2022 ರಂದು ನಿರ್ಭಯಾ ಮೂರು(2 ಗಂಡು 1 ಹೆಣ್ಣು) ಮರಿಗಳಿಗೆ ಜನ್ಮ ನೀಡಿತ್ತು.ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್, ಮೇಯರ್ ಶಿವಕುಮಾರ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *