ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ…

ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ…

  • Crime
  • January 28, 2023
  • No Comment
  • 255

ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ…

ಹೆಚ್.ಡಿ.ಕೋಟೆ,ಜ28,Tv10 ಕನ್ನಡ
ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೆಚ್.ಡಿ.ಕೋಟೆ ತಾಲೂಕು ಎನ್.ಬೆಳ್ಳತ್ತೂರಿನಲ್ಲಿ ನಡೆದಿದೆ.ಲಿಂಗರಾಜು ಮತ್ತು ನಾಗಮಣಿ ಬೆಂಕಿ ಹಚ್ಚಿಕೊಂಡು ಜೀವನ್ಮರಣದ ನಡುವೆ ಹೋರಾಡುತ್ತಿರುವ ದಂಪತಿ.ಇಂದು ಬೆಳಗ್ಗೆ ಗಾಯಾಳು ನಾಗಮಣಿ ಪೋಷಕರು ಕರೆ ಮಾಡಿದಾಗ ಪೋಷಕರೊಡನೆ ಸಹಜವಾಗೇ ಮಾತನಾಡಿದ್ದಾರೆ.
ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಗಾಯಾಳುಗಳಿಗೆ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿಕ್ಸೆ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದರ.
ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *