ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ವಿಷ್ಣು ಸ್ಮಾರಕ ಲೋಕಾರ್ಪಣೆ ಹಿನ್ನಲೆ…ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ…

ಮೈಸೂರು,ಜ29,Tv10 ಕನ್ನಡ
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕನಸು ನನಸಾಗಿದೆ.13 ವರ್ಷಗಳ ನಿರಂತರ ಪ್ರಯತ್ನ ಫಲ ನೀಡಿದೆ.ಇಂದು ಉದ್ಭೂರಿನಲ್ಲಿ ವಿಷ್ಣು ಸ್ಮಾರಕ ಭವನ ಉದ್ಘಾಟನೆಗೊಳ್ಳಲಿದೆ.ಸ್ಮಾರಕ ಲೋಕಾರ್ಪಣೆಗಾಗಿ ಕ್ಷಣಗಣನೆ ಎದುರಾಗಿದೆ.ಅಭಿಮಾನಿಗಳಲ್ಲಿ ಉತ್ಸಾಹ ಇಮ್ಮಡಿಯಾಗಿದೆ.ಇಂದು ಆಕರ್ಷಕ ಮೆರವಣಿಗೆ ಹಮ್ಮಿಕೊಂಡ ಅಭಿಮಾನಿಗಳು ಸಂಭ್ರಮದಿಂದ ನೆಚ್ಚಿನ ನಾಯಕ ನಟನ ಸ್ಮಾರಕ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಸಾಥ್ ನೀಡಿದ್ದಾರೆ.ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಇರುವ ಡಾ.ವಿಷ್ಣುವರ್ಧನ್ ಉದ್ಯಾನವನದ ಬಳಿ ಮೆರವಣಿಗೆಗೆ ಚಾಲನೆ ದೊರೆತಿದೆ.ಮಾಜಿ ಕಾರ್ಪೊರೇಟರ್ ಹಾಗೂ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಮೆರವಣಿಗೆಗೆ ಚಾಲನೆ ನೀಡಿದರು.ನೂರಾರು ಅಭಿಮಾನಿಗಳು ವಿಷ್ಣು ಭಾವಚಿತ್ರವಿರುವ ಬಾವುಟ ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ.ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಮೆರವಣಿಗೆ ಶ್ರೀರಾಂಪುರ ಸರ್ಕಲ್ ನಲ್ಲಿ ಸಮಾವೇಶಗೊಳ್ಳಲಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *