ಪಿರಿಯಾಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಪಿರಿಯಾಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಪಿರಿಯಾಪಟ್ಟಣದಲ್ಲಿ ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಪಿರಿಯಾಪಟ್ಟಣ,ಜ30,Tv10 ಕನ್ನಡ
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ರಾಮತುಂಗಾ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ.ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ.ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು.
ನಾಗೇಶ್ ಎಂಬುವವರಿಗೆ ಸೇರಿದ ಎರಡು ಮೇಕೆಗಳನ್ನ ಚಿರತೆ ತಿಂದು ಹಾಕಿತ್ತು.
ಚಿರತೆ ದಾಳಿ ಮಾಡಿದ್ದ ಸ್ಥಳದಲ್ಲಿ ಬೋನು ಇರಿಸಲಾಗಿತ್ತು. ಗಂಡು ಚಿರತೆ
ಸೆರೆ ಸಿಕ್ಕಿದೆ. ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಚಿಪ್ ಅಳವಡಿಸಿ ದೇವಮಾಚಿ ಅರಣ್ಯಕ್ಕೆ‌ ಚಿರತೆ ಬಿಡುಗಡೆ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *