ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ವ್ಯಾಪಾರದಲ್ಲಿ ನಷ್ಟ…ದುಬೈನಿಂದ ಬಂದ ವ್ಯಕ್ತಿ ನೇಣಿಗೆ ಶರಣು…

ಮೈಸೂರು,ಜ31,Tv10 ಕನ್ನಡ
ದುಬೈ ನಿಂದ ಹಿಂದಿರುಗಿ ಬಂದು ವ್ಯಾಪಾರ ಆರಂಭಿಸಿ ನಷ್ಟ ಅನುಭವಿಸಿದ ಹಿನ್ನಲೆ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.ಮೊಯೀನ್ ಖಾನ್(32) ಮೃತ ದುರ್ದೈವಿ.ಕೆಲಸಕ್ಕಾಗಿ ದುಬೈಗೆ ತೆರಳಿದ್ದ ಮೊಯೀನ್ ಖಾನ್ ಒಂದು ವರ್ಷದ ಹಿಂದೆ ಹಿಂದಿರುಗಿದ್ರು.ಮೈಸೂರಿನ ಸಿ.ವಿ.ರಸ್ತೆಯಲ್ಲಿ ಗುಜರಿ ವ್ಯಾಪಾರ ಆರಂಭಿಸಿದ್ರು.ವ್ಯಾಪಾರದಲ್ಲಿ ನಷ್ಟವಾಗಿತ್ತು.ಎರಡು ದಿನಗಳ ಹಿಂದೆ ಷೆಡ್ಡಕನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ರು.ಪತ್ನಿ ಮಕ್ಕಳನ್ನ ಷೆಡ್ಡಕನ ಮನೆಯಲ್ಲಿ ಬಿಟ್ಟಿದ್ರು.ಪತ್ನಿ ಮಕ್ಕಳನ್ನ ಕರೆತರುವುದಾಗಿ ತಾಯಿಗೆ ತಿಳಿಸಿದ್ದ ಮೊಯೀನ್ ಖಾನ್ ತಮ್ಮ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *