ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿಗೆ 14 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿಗೆ 14 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿಗೆ 14 ಕೋಟಿ ಬಿಡುಗಡೆ: ಸಚಿವ ಡಾ.ನಾರಾಯಣಗೌಡ

ಮಂಡ್ಯ: ಶ್ರೀರಂಗಪಟ್ಟಣ-ಕೆಆರ್ ಪೇಟೆ- ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 14 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಶ್ರೀರಂಗಪಟ್ಟಣ -ಕೆಆರ್ ಪೇಟೆ-ಅರಸೀಕೆರೆ ರಸ್ತೆ ತುಂಬಾ ಹದಗೆಟ್ಟಿದ್ದರಿಂದ ಸಚಿವ ಡಾ.ನಾರಾಯಣಗೌಡ ಅವರು ಲೋಕೋಪಯೋಗಿ ಸಚಿವರ ಗಮನಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು. ಸಚಿವ ನಾರಾಯಣಗೌಡ ಅವರು ಒತ್ತಾಯದಂತೆ ಕೆಆರ್ ಪೇಟೆ ವ್ಯಾಪ್ತಿಯಲ್ಲಿನ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 14 ಕೋಟಿ ರೂಪಾಯಿ ಬಿಡುಗಡೆ ಮಾಡಿ ಲೋಕೋಪಯೋಗಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ- ಕೆಲಸವೇ ನನ್ನ ಧ್ಯೇಯ: ಸಚಿವ ಡಾ.ನಾರಾಯಣಗೌಡ
ಶ್ರೀರಂಗಪಟ್ಟಣ- ಚನ್ನರಾಯಪಟ್ಟಣ ರಸ್ತೆ ಹದಗೆಟ್ಟಿದ್ದರಿಂದ ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 14 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ಕೂಡಲೇ ಕಾಮಗಾರಿ ಆರಂಭಿಸಿ, ಡಾಂಬರೀಕರಣ ಕೈಗೊಳ್ಳಲಾಗುವುದು. ಕೆಆರ್ ಪೇಟೆಯ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದು, ಕೆಲಸವೇ ನನ್ನ ಧ್ಯೇಯ. ಯಾವುದೇ ರೀತಿಯ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *