ಶಿಷ್ಯವೇತನ ಪಾವತಿಸುವಂತೆ ಆಗ್ರಹಿಸಿ Sc/St ಸಂಶೋಧನಾ ವಿಧ್ಯಾರ್ಥಿಗಳಿಂದ ಪ್ರತಿಭಟನೆ…

ಶಿಷ್ಯವೇತನ ಪಾವತಿಸುವಂತೆ ಆಗ್ರಹಿಸಿ Sc/St ಸಂಶೋಧನಾ ವಿಧ್ಯಾರ್ಥಿಗಳಿಂದ ಪ್ರತಿಭಟನೆ…

ಶಿಷ್ಯವೇತನ ಪಾವತಿಸುವಂತೆ ಆಗ್ರಹಿಸಿ Sc/St ಸಂಶೋಧನಾ ವಿಧ್ಯಾರ್ಥಿಗಳಿಂದ ಪ್ರತಿಭಟನೆ…

ಮೈಸೂರು,ಫೆ1,Tv10 ಕನ್ನಡ
ಸರ್ಕಾರದಿಂದ ಬಿಡುಗಡೆಯಾಗಿರುವ ಶಿಷ್ಯವೇತನವನ್ನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮೈಸೂರು ವಿವಿ Sc/St ಸಂಶೋಧನಾ ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.ಮಾನಸಗಂಗೋತ್ರಿ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.257 ವಿಧ್ಯಾರ್ಥಿಗಳಿಗೆ ತಲಾ 10 ಸಾವರ ದಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಬಿಡುಗಡೆ ಆಗಿದ್ದರೂ ವಿಧ್ಯಾರ್ಥಿಗಳಿ ಪಾವತಿಸಿಲ್ಲ.ಇಲ್ಲಸಲ್ಲದ ಕಾರಣ ನೀಡುತ್ತಾ ವಿಳಂಬ ಧೋರಣೆ ಅನುಸರಿಸುತ್ತಿರುವ ಮೈಸೂರು ವಿವಿ ವಿರುದ್ದ ವಿಧ್ಯಾರ್ಥಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಕೂಡಲೇ ಶಿಷ್ಯವೇತನ ಪಾವತಿಸುವಂತೆ ಒತ್ತಾಯಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *